ಆದ್ಯೋತ್ ಸುದ್ದಿನಿಧಿ:
ಮಕ್ಕಳ ಸಾಹಿತಿ ತಮ್ಮಣ್ಣ ಬೀಗಾರರು ಬಹುಮುಖ ಪ್ರತಿಭೆಯುಳ್ಳವರಾಗಿದ್ದು ಅವರು ಅತ್ಯುತ್ತಮ ವ್ಯಂಗ್ಯಚಿತ್ರಕಾರರೂ ಹೌದು. ನಾಡಿನ ಹಲವಾರು ಪತ್ರಿಕೆಗಳಲ್ಲಿ ಅವರ ವ್ಯಂಗ್ಯಚಿತ್ರಗಳು ಪ್ರಕಟಗೊಂಡಿದ್ದು, ಕೊರೊನಾ ಸಂದರ್ಭದಲ್ಲಿ ಅವರು ರಚಿಸಿರುವ ಕೆಲವು ವ್ಯಂಗ್ಯಚಿತ್ರಗಳನ್ನು ಆದ್ಯೋತ್ ನ್ಯೂಸ್ ಅಭಿಮಾನದಿಂದ ಪ್ರಕಟಿಸುತ್ತಿದೆ




