ಸಭಾಧ್ಯಕ್ಷರಿಂದ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ

ಆದ್ಯೋತ್ ಸುದ್ದಿನಿಧಿ:
ಬೆಂಗಳೂರಿನ ಶಾಸಕರ ಭವನದ ಆವರಣದಲ್ಲಿ, ಶುಕ್ರವಾರ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ,ಕಾಗೇರಿ ಹಾಗೂ ವಿಧಾನಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಗಿಡ ನೆಟ್ಟು ಶುಭ ಹಾರೈಸಿದರು.

About the author

Adyot

Leave a Comment