ದಸರಾ ಉತ್ಸವಕ್ಕೆ ಸಭಾಧ್ಯಕ್ಷರಿಗೆ ಆಹ್ವಾನ

ಆದ್ಯೋತ್ ಸುದ್ದಿನಿಧಿ:
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು ಮಂಗಳವಾರ ಮೈಸೂರು ಜಿಲ್ಲಾ ಉಸ್ತುವಾರಿ ಸಚೀವ ಎಸ್.ಟಿ.ಸೋಮಶೇಖರವರು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಭೇಟಿಯಾಗಿ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು.

About the author

Adyot

Leave a Comment