ಭರಮಸಾಗರದಲ್ಲಿ ಮಾಜಿಸಚೀವ ಆಂಜನೇಯ ಶಕ್ತಿ ಪ್ರದರ್ಶನ

ಆದ್ಯೋತ್ ಸುದ್ದಿನಿಧಿ:
ಚಿತ್ರದುರ್ಗ ಜಿಲ್ಲೆಯ ಭರಮಸಾಗರದಲ್ಲಿ ಮಾಜಿ ಸಚಿವ ಎಚ್.ಆಂಜನೇಯ ಶಕ್ತಿ ಪ್ರದರ್ಶನ ನಡೆಸಿದರು.

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಭರಮಸಾಗರದಲ್ಲಿ ನಡೆದ ಭಾರತ್ ಐಕ್ಯತಾ ಯಾತ್ರೆ ಭಾರತ್ ಜೋಡೋ ಸಭೆಯಲ್ಲಿ
ಭಾರಿ ಜನರನ್ನು ಸೇರಿಸಿ ಶಕ್ತಿಪ್ರದರ್ಶಿಸಿದರು.ಕಾರ್ಯಕ್ರಮದಲ್ಲಿ
ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ಭಾಗವಹಿಸಿದ್ದರು.

2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಹೊಳಲ್ಕೆರೆ ಕ್ಷೇತ್ರದಲ್ಲಿ ಮಾಜಿ ಸಚಿವ ಎಚ್. ಆಂಜನೇಯ ಭರ್ಜರಿ ಗೆಲುವು ಸಾಧಿಸುವ ತಯಾರಿ ನಡೆಸಿದ್ದಾರೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಕ್ಷೇತ್ರ ಉಸ್ತುವಾರಿ ಡಾ.ಸಾಸಲು ಸತೀಶ್, ಡಿಸಿಸಿ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಕೆ.ಪಿ.ಸಿಸಿ ಸದಸ್ಯ ಎಸ್.ಎಂ.ಎಲ್ ತಿಪ್ಪೇಸ್ವಾಮಿ,ಅಸಂಘಟಿತ ಕಾರ್ಮಿಕರ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್, ಭರಮಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದುರ್ಗೇಶ್ ಪೂಜಾರ್, ಜಿ.ಪಂ.ಮಾಜಿ ಸದಸ್ಯ ಕೃಷ್ಣಮೂರ್ತಿ, ಜಿ.ಪಂ.ಮಾಜಿ. ಉಪಾಧ್ಯಕ್ಷ ಗಂಗಾಧರ್.ಬಿ, ಕಾಂಗ್ರೆಸ್ ಮುಖಂಡ ಕಾಟಿಹಳ್ಳಿ ಶಿವಕುಮಾರ್ ಸೇರಿದಂತೆ ಹಾಲಿ-ಮಾಜಿ ಜನಪ್ರತಿನಿಧಿಗಳು, ಪಕ್ಷದ ವಿವಿಧ ತಾಲೂಕು ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು,ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

About the author

Adyot

Leave a Comment