ಆದ್ಯೋತ್ ಸುದ್ದಿನಿಧಿ:
ರಾಜ್ಯಾದ್ಯಂತ ಕೊವಿಡ ಲಸಿಕಾ ಅಭಿಯಾನ ಶನಿವಾರ ಪ್ರಾರಂಭವಾಯಿತು.
ಪ್ರಥಮ ಹಂತದಲ್ಲಿ ಕೊವಿಡ್ ವಾರಿಯರ್ಸಗಳಿಗೆ ಲಸಿಕೆ ನೀಡಲು ನಿರ್ಧರಿಸಲಾಗಿದೆ.
ಉತ್ತರಕನ್ನಡ ಜಿಲ್ಲೆಯ ಮುಂಡಗೋಡನಲ್ಲಿ ಕಾರ್ಮಿಕ ಸಚೀವ ಶಿವರಾಮ ಹೆಬ್ಬಾರ್ ಕೋವಿಡ್19 ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು.
ಶಿವಮೊಗ್ಗಾ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ Covid 19 ಲಸಿಕಾ ಅಭಿಯಾನಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚೀವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು