ಜನವರಿ-17 ಕ್ಕೆ ಅಮಿತ ಶಾ ಭದ್ರಾವತಿಗೆ

ಆದ್ಯೋತ್ ಸುದ್ದಿನಿಧಿ
ಅಮಿತ್ ಷಾ ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ
ಕಾರ್ಯಕ್ರಮದ ಪೂರ್ವಸಿದ್ಧತೆ ಆರಂಭಿಸಿದೆ.
ಶನಿವಾರ ಸಂಸದ ಬಿ.ವೈ.ರಾಘವೇಂದ್ರ,ಜಿಲ್ಲಾಧಿಕಾರಿ
ಕೆ.ಬಿ.ಶಿವಕುಮಾರ್ ಭದ್ರಾವತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಾರ್ಯಕ್ರಮ‌ ನಡೆಯುವ ಸ್ಥಳ, ಹೆಲಿಪ್ಯಾಡ್ ನ ಸ್ಥಳ ಪರಿಶೀಲನೆ ನಡೆಸಿ ಬಳಿಕ ಅಧಿಕಾರಿಗಳೊಂದಿಗೆ ಕಾರ್ಯಕ್ರಮದ ಯಶಸ್ಸಿನ ಕುರಿತು ಚರ್ಚೆ‌ ನಡೆಸಿದರು

About the author

Adyot

Leave a Comment

Use the form on right side to Send your query related to Advertisement, to Send News and to Share Your Feedback!

Ad/Send News/Feedback

Copyright © 2025. Adyot News | All Rights Reserved